ತಾಲೂಕಿನ ವಿವಿಧ ಗ್ರಾಮಗಳ ತುರ್ತು ಕಾರ್ಯಪಡೆಯ ಪಟ್ಟಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಮಹಾಮಾರಿ ಕೊರೋನಾ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ಲಾಕ್ ಡೌನ್ ಆಗಿದ್ದು ಜನರಿಗೆ ಯಾವುದೇ ತೊಂದರೆಗಳು ಆಗದಂತೆ  ಸರಕಾರ ನೀಡಿರುವ  ಆದೇಶದಡಿ ತಾಲೂಕಿನ ಗ್ರಾಮೀಣ ಭಾಗದ ಜನರ ಸಮಸ್ಯೆಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಆಯಾ ಗ್ರಾಮದಲ್ಲಿ ಕಾರ್ಯಪಡೆ ರಚಿಸಲಾಗಿದ್ದು, ಎಲ್ಲಾ ಗ್ರಾ.ಪಂ ಅಧ್ಯಕ್ಷರು ಈ ಕಾರ್ಯಪಡೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಾರೆ.  ಯಾವುದೇ ಸಮಸ್ಯೆಗಳಿದ್ದಲ್ಲಿ ಕಾರ್ಯಪಡೆಯ ಯಾವುದೇ ಸದಸ್ಯರನ್ನು ಸಂಪರ್ಕಿಸಬಹುದು ಎಂದು ಸೂಚಿಸಲಾಗಿದೆ.

ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಕಾರ್ಯಪಡೆ

 

ಕಬಕ ಗ್ರಾಮ ಪಂಚಾಯತ್ ಕಾರ್ಯಪಡೆ

ಮು೦ಡೂರು ಗ್ರಾ.ಪ೦ ಕಾರ್ಯಪಡೆ

ಮು೦ಡೂರು ಗ್ರಾ.ಪ೦ ಕಾರ್ಯಪಡೆ

 

ಕಾಣಿಯೂರು ಗ್ರಾಮ ಪಂಚಾಯತ್ ಕಾರ್ಯಪಡೆ

 

ಕೆದಂಬಾಡಿ ಗ್ರಾಮ ಪಂಚಾಯತ್ ಕಾರ್ಯಪಡೆ

ಕೆಯ್ಯೂರು ಗ್ರಾಮ ಪಂಚಾಯತ್ ಕಾರ್ಯಪಡೆ
ಬನ್ನೂರು ಗ್ರಾಮ ಪಂಚಾಯತ್ ಕಾರ್ಯಪಡೆ
ಅರಿಯಡ್ಕ ಗ್ರಾಮ ಪಂಚಾಯತ್ ಕಾರ್ಯಪಡೆ 
ಕೊಳ್ತಿಗೆ ಗ್ರಾಮ ಪಂಚಾಯತ್ ಕಾರ್ಯಪಡೆ     
ಒಳಮೊಗ್ರು ಗ್ರಾಮ ಪಂಚಾಯತ್ ಕಾರ್ಯಪಡೆ 
ಉಪ್ಪಿನಂಗಡಿ ಗ್ರಾಮ ಪಂಚಾಯತ್

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.