ನಂದಿನಿ ಪಶು ಆಹಾರದ ರಿಯಾಯಿತಿ ದರ ಎ.30 ರವರೆಗೆ ವಿಸ್ತರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕರ್ನಾಟಕ ಸಹಕಾರಿ ಹಾಲು ಮಹಾಮಂಡಳಿಯಿಂದ ಪ್ರತಿ ಟನ್ ಪಶು ಆಹಾರಕ್ಕೆ ನೀಡಲಾಗುತ್ತಿರುವ ರೂ.1000 ರಿಯಾಯಿತಿ ದರವನ್ನು ಲಾಕ್‌ಡೌನ್ ಆದೇಶದಿಂದ ರೈತರಿಗೆ ತೊಂದರೆಯಾಗುತ್ತಿರುವುದರಿಂದ ಎಪ್ರಿಲ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ದ.ಕ.ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ತಿಳಿಸಿದ್ದಾರೆ.
ಸಂಘಗಳ ಹಾಲು ಸಂಗ್ರಹಣಾ ಸಮಯದಲ್ಲಿ ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಂತೆ ಒಕ್ಕೂಟವು ಪ್ರಮಾಣಿತ ಕಾರ್ಯಚರಣಾ ವಿಧಾನಗಳನ್ನು ನಿಗದಿಪಡಿಸಿ ಅದರಂತೆ ಕಾರ್ಯನಿರ್ವಹಿಸಲು ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಈಗಾಗಲೇ ಮಾರ್ಗದರ್ಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.