Home_Page_Advt
Home_Page_Advt
Home_Page_Advt
Home_Page_Advt

ಜೂನ್‌ವರೆಗಿನ ಬಿಲ್ ಪಾವತಿ ಮುಂದೂಡಿಕೆ ಇಲ್ಲ – ಮೆಸ್ಕಾಂ ಸ್ಪಷ್ಟನೆ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ವಿದ್ಯುತ್ ಗ್ರಾಹಕರು 3 ತಿಂಗಳ ಅವಧಿಗೆ (ಜೂನ್ 2020 ರವರೆಗೆ) ಬಿಲ್ ಪಾವತಿಸುವುದನ್ನು ಮುಂದೂಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿರಿರುತ್ತದೆ. ಈ ವಿಷಯದ ಬಗ್ಗೆ ಕೇಂದ್ರ ಇಂಧನ ಸಚಿವಾಲಯದಿಂದ ರಾಜ್ಯ ಸರ್ಕಾರ ಅಥವಾ ವಿದ್ಯುತ್ ಸರಬರಾಜು ಕಂಪನಿಗಳಿಗಾಗಲೀ ಯಾವುದೇ ನಿರ್ದೇಶನಗಳಿರುವುದಿಲ್ಲ ಎಂದು ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ. ಕೇಂದ್ರ ಹಾಗು ರಾಜ್ಯ ಸರ್ಕಾರಗಳು covid-19 ಸೋಂಕು ಹರಡುವುದನ್ನು ತಡೆಗಟ್ಟಲು ವಿವಿಧ ಕ್ರಮಗಳನ್ನು ಕೈಗೊಂಡಿದೆ. ಎಪ್ರಿಲ್‌ನಿಂದ ಜೂನ್‌ವರೆಗಿನ ವಿದ್ಯುತ್ ಬಿಲ್ ಪಾವತಿಸುವುದನ್ನು ಮುಂದೂಡಲಾಗಿರುವ ಬಗ್ಗೆ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದರ ಬಗ್ಗೆ ಯಾವುದೇ ಮಾಹಿತಿಯನ್ನು ಮೆಸ್ಕಾಂ ನೀಡಿಲ್ಲ ಎಂದು ತಿಳಿಸಿದ್ದಾರೆ.   

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.