Home_Page_Advt
Home_Page_Advt
Home_Page_Advt

ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕಾಧ್ಯಕ್ಷ ಎನ್.‌ ಮುತ್ತಪ್ಪ ರೈ ನಿಧನ ಹಿನ್ನಲೆ: ಅಂತ್ಯಕ್ರಿಯೆಯಲ್ಲಿ ಕುಟುಂಬ ಸದಸ್ಯರಷ್ಟೆ ಭಾಗಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಮತ್ತು 4R ಗ್ರೂಪ್ಸ್ ಸಮೂಹ ಸಂಸ್ಥೆಯ ಮುಖ್ಯಸ್ಥರಾದ ಎನ್. ಮುತ್ತಪ್ಪ ರೈ ದೇರ್ಲ ಮೇ.15ರಂದು ಬೆಳಗ್ಗಿನ ಜಾವ 2 ಗಂಟೆಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. COVID-19 ನಿಯಮಾವಳಿ ಪ್ರಕಾರ ಕೇವಲ ಇಪ್ಪತ್ತೈದು ಜನರಿಗೆ ಮಾತ್ರ ಭಾಗವಹಿಸಲು ಅವಕಾಶವಿರುವುದರಿಂದ ಬಿಡದಿಯ ಸ್ವಗೃಹದಲ್ಲಿ ಮಧ್ಯಾಹ್ನದ ಮೇಲೆ ಕುಟುಂಬ ಸದಸ್ಯರಿಂದ ಮಾತ್ರ ಅಂತಿಮ ವಿಧಿ ವಿಧಾನಗಳು ನಡೆಯಲಿದೆ. ಅಂತ್ಯಕ್ರಿಯೆ ವಿಧಿ ವಿಧಾನದಲ್ಲಿ ಕುಟುಂಬದ ಸದಸ್ಯರನ್ನು ಹೊರತುಪಡಿಸಿ ಯಾರಿಗೂ ಭಾಗವಹಿಸಲು ಅವಕಾಶವಿರುವುದಿಲ್ಲ ಎಂದು ತಿಳಿದುಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.