HomePage_Banner
HomePage_Banner
HomePage_Banner

ಮುತ್ತಪ್ಪ ರೈ ಪಾರ್ಥೀವ ಶರೀರದ ಮೆರವಣಿಗೆ

Puttur_Advt_NewsUnder_1
Puttur_Advt_NewsUnder_1

ಮೇ.15ರಂದು ನಿಧನರಾದ ಉದ್ಯಮಿ, ಜಯಕರ್ನಾಟಕ ಸಂಸ್ಥಾಪಕ ಅಧ್ಯಕ್ಷ ಎನ್.ಮುತ್ತಪ್ಪ ರೈಯವರ ಪಾರ್ಥೀವ ಶರೀರವನ್ನು ಮಣಿಪಾಲ್ ಆಸ್ಪತ್ರೆಯಿಂದ ಮೆರವಣಿಗೆ ಮೂಲಕ ಬಿಡದಿ ಅವರ ಮನೆಗೆ ಕೊಂಡೊಯ್ಯಲಾಯಿತು. ಈ ಸಂದರ್ಭ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಲಾಕ್‌ಡೌನ್‌ನಿಂದಾಗಿ ಹೆಚ್ಚು ಜನ ಸೇರಲು ಅವಕಾಶವಿಲ್ಲವೆಂದು ತಿಳಿಸಲಾಗಿದ್ದರೂ ಮೆರವಣಿಗೆಯಲ್ಲಿ ನೂರಾರು ಮಂದಿ ಪಾಲ್ಗೊಂಡಿದ್ದರಿಂದಾಗಿ ಅಂತರ ಕಾಯ್ದುಕೊಳ್ಳುವಂತೆ ಪೊಲೀಸರು ಸೂಚನೆ ನೀಡುತ್ತಿದ್ದರು. ಜಯಕರ್ನಾಟಕ ಧ್ವಜಗಳು ರಾರಾಜಿಸುತ್ತಿದ್ದವು.

 

ಮೆರವಣಿಗೆಯ ವೀಡಿಯೋಗಾಗಿ:

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.