Home_Page_Advt
Home_Page_Advt
Home_Page_Advt

ಮೇ.21:ಪುತ್ತೂರು ಬಂಟರ ಭವನದಲ್ಲಿ ಎನ್. ಮುತ್ತಪ್ಪ ರೈಯವರಿಗೆ ಶ್ರದ್ಧಾಂಜಲಿ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಬಂಟರ ಯಾನೆ ನಾಡವರ ಮಾತೃ ಸಂಘ ಪುತ್ತೂರು ತಾಲೂಕು ಸಮಿತಿಯ ಆಶ್ರಯದಲ್ಲಿ ಪುತ್ತೂರು ತಾಲೂಕು ಬಂಟರ ಸಂಘ, ಮಹಿಳಾ, ಯುವ ಹಾಗೂ ವಿದ್ಯಾರ್ಥಿ ಬಂಟರ ಸಂಘದ ಸಹಯೋಗದಲ್ಲಿ ಬಂಟ ಸಮಾಜದ ಹೆಮ್ಮೆಯ ಸುಪುತ್ರ ಎನ್. ಮುತ್ತಪ್ಪ ರೈರವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್‍ಯಕ್ರಮ ಮೇ 21ರಂದು ಬೆಳಿಗ್ಗೆ 10.30ಕ್ಕೆ ಜರಗಲಿದ್ದು, ಮಾಸ್ಕ್ ಧರಿಸಿ, ಸಭೆಗೆ ಆಗಮಿಸುವಂತೆ ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಸಂಚಾಲಕ ದಯಾನಂದ ರೈ ಮನವಳಿಕೆಗುತ್ತು ಹಾಗೂ ಸಹಸಂಚಾಲಕ ಅಜಯ್ ಆಳ್ವರವರುಗಳು ತಿಳಿಸಿದ್ದಾರೆ. 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.