HomePage_Banner
HomePage_Banner
HomePage_Banner

ಮೇ.23ರ ವಿದ್ಯುತ್ ನಿಲುಗಡೆ ಮೇ.26ಕ್ಕೆ ಮುಂದೂಡಿಕೆ: ನಾಳೆ ಎಂದಿನಂತೆ ವಿದ್ಯುತ್ ಸರಬರಾಜು

Puttur_Advt_NewsUnder_1
Puttur_Advt_NewsUnder_1

ಪುತ್ತೂರು: 110ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಲ್ಲಿ ಕೇಬಲ್ ಪುನರ್ ರಚನೆ ಕಾಮಗಾರಿ ಇರುವುದರಿಂದ ಮೇ.23ರಂದು ನಿಗದಿಪಡಿಸಲಾಗಿದ್ದ ವಿದ್ಯುತ್ ನಿಲುಗಡೆಯನ್ನು ರಂಜಾನ್ ಹಬ್ಬದ ಪ್ರಯುಕ್ತ ಮೇ.26ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

ಮೇ.26ರಂದು ಪೂರ್ವಾಹ್ನ 10 ರಿಂದ ಸಂಜೆ 5 ರವರೆಗೆ 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಸರಬರಾಜಾಗುವ ಎಲ್ಲಾ 33ಕೆವಿ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು. 33/11 ಕೆವಿ ವಿದ್ಯುತ್ ಉಪಕೇಂದ್ರ ಕಾವು, ಸುಳ್ಯ, ಕ್ಯಾಂಪ್ಕೋ, ಸವಣೂರು, ಕಡಬ, ನೆಲ್ಯಾಡಿ, ಸುಬ್ರಹ್ಮಣ್ಯ ಹಾಗೂ ಬಿಂದು ಫ್ಯಾಕ್ಟರಿ ಯಿಂದ ಹೊರಡುವ ಎಲ್ಲಾ 11ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.