Home_Page_Advt
Home_Page_Advt
Home_Page_Advt

ಮೇ.26: ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರ ಉದ್ಘಾಟನೆ

Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಾರ್‍ಯಾರಂಭಗೊಳ್ಳಲಿರುವ ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರ ಮೇ. 26ರಂದು ಶುಭಾರಂಭಗೊಳ್ಳಲಿದೆ ಎಂದು ಸಂಸ್ಥೆಯ ನಿರ್ವಾಹಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೂತನ ಕೇಂದ್ರವನ್ನು ಶಾಸಕ ಸಂಜೀವ ಮಟಂದೂರು ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.