Home_Page_Advt
Home_Page_Advt
Home_Page_Advt

ಶೇಟ್ ಇಲೆಕ್ಟ್ರಾನಿಕ್ಸ್‌ನಿಂದ ನಗರ ಪೊಲೀಸ್ ಸ್ಟೇಷನ್‌ಗೆ ಥರ್ಮಲ್ ಸ್ಕ್ಯಾನರ್ ಕೊಡುಗೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೋರ್ಟುರಸ್ತೆಯಲ್ಲಿನ ಪುತ್ತೂರು ಸೆಂಟರ್‌ನಲ್ಲಿ ವ್ಯವಹರಿಸುತ್ತಿರುವ ಶೇಟ್ ಇಲೆಕ್ಟ್ರಾನಿಕ್ಸ್ ಮಾಲಕ ರೂಪೇಶ್ ಶೇಟ್ ರವರು ಪುತ್ತೂರು ನಗರ ಪೊಲೀಸ್ ಠಾಣೆಗೆ ಥರ್ಮಲ್ ಸ್ಕ್ಯಾನರ್ ಕೊಡುಗೆಯಾಗಿ ನೀಡಿದರು. ನಗರ ಠಾಣಾ ಎಸ್‌.ಐ. ಜಂಬೂರಾಜ್ ಮಹಾಜನ್‌ರವರಿಗೆ ಹಸ್ತಾಂತರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.