Home_Page_Advt
Home_Page_Advt
Home_Page_Advt

ದ.ಕ.ದಲ್ಲಿ ಇಂದು ಮತ್ತೆ 6 ಮಂದಿಗೆ ಕೊರೋನಾ ಸೋಂಕು | ರಾಜ್ಯದಲ್ಲಿ 75 ಮಂದಿಗೆ ಕೊರೋನಾ ಪತ್ತೆ

Puttur_Advt_NewsUnder_1
Puttur_Advt_NewsUnder_1

ವಿದೇಶ ಮತ್ತು ಅನ್ಯ ರಾಜ್ಯಗಳಿಂದ ಕರ್ನಾಟಕ ರಾಜ್ಯ ವಾಸಿಗಳನ್ನು ವಾಪಾಸ್ಸು ಕರೆಸಿಕೊಂಡ ಬಳಿಕದ ದಿನಗಳಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದೆ. ಮೇ.28ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6 ಮಂದಿಗೆ ಕೊರೋನಾ ಪಾಸಿಟಿವ್‌ ದೃಢವಾಗಿದ್ದು, ರಾಜ್ಯದಲ್ಲಿ 75 ಪಾಸಿಟಿವ್‌ ಪ್ರಕರಣ ಕಂಡುಬಂದಿದೆ. ದಕ್ಷಿಣ ಕನ್ನಡದಲ್ಲಿ ಗುರುವಾರ ಒಂದೇ ದಿನ 6  ಮಂದಿಯಲ್ಲಿ ಕೊರೊನಾ ದೃಢಪಟ್ಟಿದ್ದು , 61, 18 ವರ್ಷದ ಮಹಿಳೆ, 62 , 50 , 24, 36 ವರ್ಷದ ಪುರುಷರಲ್ಲಿ ಕೊರೊನಾ ಪತ್ತೆಯಾಗಿದೆ. ಇವರೆಲ್ಲರೂ ಮಹಾರಾಷ್ಟ್ರದ ರಾಜ್ಯದಿಂದ ಹಿಂತಿರುಗಿದವರಾಗಿದ್ದಾರೆ.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.