Home_Page_Advt
Home_Page_Advt
Home_Page_Advt

ಚಾರ್ವಾಕ ಓಡದಕರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಚಾರ್ವಾಕ ಗ್ರಾಮದ ಓಡದಕರೆ ಕುಮಾರಾಧಾರ ನದಿ ಬದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ. ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.