Home_Page_Advt
Home_Page_Advt
Home_Page_Advt

ಕರಾವಳಿಯಲ್ಲಿ ಕೊರೋನಾ ಮಹಾಸ್ಟೋಟ: ದ.ಕ.ದಲ್ಲಿಂದು 24 ಮಂದಿಗೆ ಕೊರೋನಾ

Puttur_Advt_NewsUnder_1
Puttur_Advt_NewsUnder_1

ರಾಜ್ಯದಲ್ಲಿಂದು ಕೊರೊನಾ ಮಹಾಸ್ಪೋಟ ಸಂಭವಿಸಿದೆ. ಮೇ.28ರ ಮಧ್ಯಾಹ್ನದ ಹೆಲ್ತ್‌ ಬುಲೆಟಿನ್‌ನಲ್ಲಿ 75 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದರೆ, ಸಂಜೆಯಾಗುತ್ತಲೇ ಕೊರೊನಾ ಪೀಡಿತರ ಸಂಖ್ಯೆ 115ಕ್ಕೆ ಏರಿಕೆಯಾಗಿದೆ. ಅದರಲ್ಲೂ ಕರಾವಳಿಗೆ ಕೊರೊನಾ ಆತಂಕವನ್ನು ತಂದೊಡ್ಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ 24 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ದಕ್ಷಿಣ ಕನ್ನಡದಲ್ಲಿ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ವೇಳೆ 6 ಪಾಸಿಟಿವ್ ಪ್ರಕರಣ ಪತ್ತೆಯಾಗಿತ್ತು.‌ ಆದರೆ ಸಂಜೆ ವೇಳೆಗೆ ಮತ್ತೆ 18 ಮಂದಿಗೆ ಸೋಂಕು ತಗುಲಿದ್ದು, ಇಂದು ಒಂದೇ ದಿನ ಬರೋಬ್ಬರಿ 24 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 97ಕ್ಕೆ ಏರಿಕೆಯಾಗಿದೆ.

About The Author

Related posts

1 Comment

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.