ಕರ್ನಾಟಕ ರಾಜ್ಯ ಪೊಲೀಸ್:  ಸಬ್ ಇನ್ಸ್‌ಪೆಕ್ಟರ್ (ಕೆ.ಎಸ್.ಐ.ಎಸ್.ಎಫ್) (ಪುರುಷ ಮತ್ತು ಮಹಿಳಾ) ಮತ್ತು ವಿಶೇಷ ಮೀಸಲು ಸಬ್-ಇನ್ಸ್‌ಪೆಕ್ಟರ್ (ಕೆಎಸ್‌ಆರ್‌ಪಿ) (ಪುರುಷ) ಹುದ್ದೆಗಳು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ಕೆಎಸ್‌ಐಎಸ್‌ಎಫ್) ಸಬ್ ಇನ್ಸ್‌ಪೆಕ್ಟರ್ (ಪುರುಷ ಮತ್ತು ಮಹಿಳಾ) ಮತ್ತು ಸೇವಾನಿರತರನ್ನೊಳಗೊಂಡ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಪದವಿ/ತತ್ಸಮಾನ

ಅರ್ಜಿ ಶುಲ್ಕ: ಸಾಮಾನ್ಯ ಅರ್ಹತೆ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅsರ್ಥಿಗಳಿಗೆ ರೂ.250/-, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.100/-

ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳಿಗೆ:
ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗೆ ಕನಿಷ್ಟ 21 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.
ಎ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷಗಳು.
ಬಿ) ಇತರೆ ಅಭ್ಯರ್ಥಿಗಳಿಗೆ 26 ವರ್ಷಗಳು.
ಸೇವಾನಿರತ ಅಭ್ಯರ್ಥಿಗಳಿಗೆ:
ಎ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 40 ವರ್ಷಗಳು.
ಬಿ) ಇತರೆ ಅಭ್ಯರ್ಥಿಗಳಿಗೆ 35ವರ್ಷಗಳು.

ಕೊನೆಯ ದಿನಾಂಕ : 26-06-2020

ಹೆಚ್ಚಿನ ವಿವರಗಳಿಗಾಗಿ: www.ksp.gov.in

ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ: ಸುದ್ದಿ ಮಾಹಿತಿ ಕೇಂದ್ರ, ದೇವಣ್ಣ ಕಿಣಿ ಬಿಲ್ಡಿಂಗ್, ಮುಖ್ಯರಸ್ತೆ ಪುತ್ತೂರು. ಫೋ: 08251-238949, 7829503541

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.