Home_Page_Advt
Home_Page_Advt
Home_Page_Advt

ಕೈಕಾರ: ಪಿಡಬ್ಲ್ಯುಡಿ ಗುತ್ತಿಗೆದಾರ ಜನಾರ್ದನ ಮೃತ್ಯು

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪಿಡಬ್ಲ್ಯುಡಿ ಗುತ್ತಿಗೆದಾರ ಕೈಕಾರ ಪುಂಡಿಕಾಯಿ ನಿವಾಸಿ ಜನಾರ್ದನರವರು ಮೇ.29ರಂದು ಸಂಜೆ ಮೃತಪಟ್ಟಿದ್ದಾರೆ.  ಬೈಕ್ ಸಹಿತ ರಸ್ತೆಯಲ್ಲಿ ಬಿದ್ದು, ಅಸ್ವಸ್ಥಗೊಂಡಿದ್ದ ಜನಾರ್ದನ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

 

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.