HomePage_Banner
HomePage_Banner
HomePage_Banner
HomePage_Banner

ವಿದ್ಯುತ್ ವಿತರಣಾ ಕಂಪನಿಗಳ ಖಾಸಗೀಕರಣದ ವಿರುದ್ಧ ಸವಣೂರು ಮೆಸ್ಕಾಂ ಕಛೇರಿಯಲ್ಲಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಭಾರತ ವಿದ್ಯುತ್ ಸಚಿವಾಲಯವು 2003ರ ವಿದ್ಯುತ್ ಕಾಯ್ದೆಯನ್ನು ತಿದ್ದುಪಡಿ ತಂದು, ಪ್ರಸ್ತಾಪಿತ 2020ರಲ್ಲಿ ಎಲ್ಲಾ ವಿದ್ಯುತ್ ವಿತರಣಾ ಕಂಪನಿಗಳನ್ನು ಖಾಸಗೀಕರಣಗೊಳಿಸುವ ನೀತಿಯ ವಿರುದ್ಧ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೌಕರರ ಸಂಘ ನೀಡಿದ ಕರೆಗೆ ಬೆಂಬಲವಾಗಿ ಸವಣೂರು ಮೆಸ್ಕಾಂ ಶಾಖಾ ಕಛೇರಿಯ ಮುಂಭಾಗದಲ್ಲಿ ಸವಣೂರು ಮೆಸ್ಕಾಂ ಶಾಖಾಧಿಕಾರಿ ನಾಗರಾಜ್ ಹಾಗೂ ಸಿಬ್ಬಂದಿಗಳು ಜೂ.1ರಂದು ಸಾಂಕೇತಿಕವಾಗಿ ಕೈಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.