ಕಡಬ ಕೋಡಿಂಬಾಳದಲ್ಲಿ ಮೂವರಿಗೆ ಡೆಂಗ್ಯೂ ಜ್ವರ | ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

Puttur_Advt_NewsUnder_1
Puttur_Advt_NewsUnder_1

ಕಡಬ: ಕಳೆದ ವರ್ಷ ಕೋಡಿಂಬಾಳ ಪ್ರದೇಶದಲ್ಲಿ ವ್ಯಾಪಕ ಡೆಂಗ್ಯೂ ಜ್ವರ ಕಾಣಿಸಿಕೊಂಡ ಪ್ರದೇಶದಲ್ಲಿ ಈ ಬಾರಿಯೂ ಡೆಂಗ್ಯೂ ಜ್ವರ ಬಂದಿದ್ದು ಇಬ್ಬರು ಆಸ್ಪತ್ರೆ ಯಲ್ಲಿ ದಾಖಲಾಗಿರುವ ಘಟನೆ ನಡೆದಿದೆ.


ಕೋಡಿಂಬಾಳ ಗ್ರಾಮದ ಮುಳಿಯ ನಿವಾಸಿಗಳಾದ ಲೋಹಿತ್, ತೇಜಶ್ವಿನಿ ಹಾಗೂ ಶೃತಿ ಎಂಬವರು ಪುತ್ತೂರು ಮಹಾವೀರ ಆಸ್ಪತ್ರೆ ಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುಚಿತ್ರಾ ರಾವ್, ಈಗಾಗಲೇ ಡೆಂಗ್ಯೂ ಪತ್ತೆಯಾಗಿರುವ ಬಗ್ಗೆ ಮಾಹಿತಿ ಬಂದಿದ್ದು ಆ ಪ್ರದೇಶದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೆವೆ ಎಂದು ಹೇಳಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.