Home_Page_Advt
Home_Page_Advt
Home_Page_Advt

ಶತಾಯುಷಿ ಕೆ.ಇ.ಯೂಸುಫ್ ನಿಧನ

Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ಶಾಂತಿಬೆಟ್ಟು ನಿವಾಸಿ, ಶತಾಯುಷಿ ಕೆ.ಇ.ಯೂಸುಫ್(103ವ.)ರವರು ಮೇ.30ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಐವರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಮೃತರ ಮನೆಗೆ ಎಸ್.ವೈ.ಎಸ್ ರಾಜ್ಯ ನಾಯಕ ಹಂಝ ಮದನಿ ಮಿತ್ತೂರು, ಎಸ್‌ಎಸ್‌ಎಫ್ ಉಪ್ಪಿನಂಗಡಿ ಡಿವಿಷನ್ ಅಧ್ಯಕ್ಷ ಮುಹಮ್ಮದ್ ಮಿಸ್ಬಾಹಿ, ನೆಲ್ಯಾಡಿ ಅಲ್ ಬದ್ರೀಯಾ ಶರೀಅತ್ ಕಾಲೇಜಿನ ಪ್ರಾಂಶುಪಾಲ ಶರೀಫ್ ಸಖಾಫಿ, ಮುಹಲ್ಲಿಂ ಒಕ್ಕೂಟದ ಹಂಝ ಮದನಿ ವಳಾಲು, ಕಡಬ ಸಂಯುಕ್ತ ಮುಸ್ಲಿಂ ಜಮಾಅತ್‌ನ ಬಿ.ಎಂ.ಉಮ್ಮರ್ ಮುಸ್ಲಿಯಾರ್, ಜಿ.ಪಂ. ಸದಸ್ಯರಾದ ಸರ್ವೋತ್ತಮ ಗೌಡ, ಮಾಜಿ ಸದಸ್ಯ ಬಾಲಕೃಷ್ಣ ಬಾಣಜಾಲು, ಕೌಕ್ರಾಡಿ ಗ್ರಾ.ಪಂ. ಅಧ್ಯಕ್ಷ ಎಂ,ಕೆ. ಇಬ್ರಾಹಿಂ, ನೆಲ್ಯಾಡಿ ಶಾಲಾ ಮುಖ್ಯೋಪಾಧ್ಯಾಯ ಆನಂದ ಅಜಿಲ, ಉಪನ್ಯಾಸಕ ತೊಮಸ್ ಎಂ.ಐ, ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಮೊಯಿದೀನ್ ಕುಟ್ಟಿ, ನೆಲ್ಯಾಡಿ ವರ್ತಕರ ಸಂಘದ ಅಧ್ಯಕ್ಷ ರಫೀಕ್ ಸೀಗಲ್, ನೆಲ್ಯಾಡಿ ಕೇಂದ್ರ ಜುಮ್ಮಾ ಮಸೀದಿಯ ಅಧ್ಯಕ್ಷ ಎನ್.ಎಸ್.ಸುಲೈಮಾನ್, ಕೌಕ್ರಾಡಿ ಗ್ರಾ.ಪಂ.ಸದಸ್ಯ ಲೋಕೇಶ್ ಬಾಣಜಾಲು, ಎಸ್‌ವೈ ಮುಖಂಡರಾದ ಉಮ್ಮರ್ ತಾಜ್, ಇಸ್ಮಾಯಿಲ್ ಎನ್.ಕೆ., ಹಂಝ ಸಾಗರ್ ಮತ್ತಿತರರು ಭೇಟಿ ನೀಡಿ ಸಂತಾಪ ಸೂಚಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.