Home_Page_Advt
Home_Page_Advt
Home_Page_Advt

ಅನಾರೋಗ್ಯದಿಂದ ಬಳಲುತ್ತಿದ್ದ ಕುಟುಂಬಕ್ಕೆ ಶ್ರೀರಾಮ ಗೆಳೆಯರ ಬಳಗದಿಂದ ನೆರವು

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿರುವ ಕಡು ಬಡತನದಲ್ಲಿರುವ ಮುಂಡೂರು ಗ್ರಾಮದ ಕೆದಗೆದಡಿ ಬಾಬು ನಾಯ್ಕ ಮತ್ತು ಅವರ ಪತ್ನಿಗೆ ಮುಂಡೂರು ಶ್ರೀ ರಾಮ ಗೆಳೆಯರ ಬಳಗದ ವತಿಯಿಂದ ರೂ. 12,800 ನಗದನ್ನು ಜೂ. 1ರಂದು ಸಂಜೆ ನೀಡಲಾಯಿತು.

ಶ್ರೀರಾಮ ಗೆಳೆಯರ ಬಳಗದ ಗೌರವಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ಆರ್ಥಿಕ ನೆರವನ್ನು ಬಾಬು ನಾಯ್ಕ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮುಂಡೂರು ಗ್ರಾ.ಪಂ ಸದಸ್ಯರಾದ ಬಾಲಕೃಷ್ಣ ಪೂಜಾರಿ, ಅಶೋಕ್ ಕುಮಾರ್ ಪುತ್ತಿಲ, ಶ್ರೀರಾಮ ಗೆಳೆಯರ ಬಳಗದ ಅಧ್ಯಕ್ಷ ಶ್ರೀಧರ್ ನಾಯ್ಕ್ ಮತ್ತು ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.