HomePage_Banner
HomePage_Banner
HomePage_Banner

ಕಾಣಿಯೂರು ಹಾ.ಉ.ಸ.ಸಂಘದಿಂದ ಮಾಸ್ಕ್ ವಿತರಣೆ

Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ಮಾಸ್ಕ್ ವಿತರಿಸಲಾಯಿತು. ಸಂಘದ ಅಧ್ಯಕ್ಷ ರಾಮಣ್ಣ ಗೌಡ ಮೂಡೈಮಜಲು, ಉಪಾಧ್ಯಕ್ಷ ರಾಜೇಶ್ ಮುಂಡಾಳ, ನಿರ್ದೇಶಕರಾದ ರಾಜೇಶ್ ಮೀಜೆ, ರಾಮಣ್ಣ ಗೌಡ ಮುಗರಂಜ, ಹೇಮಾವತಿ ಎಂ.ಎಲ್ ಮುಗರಂಜ, ಸಂಘದ ಸಿಬ್ಬಂದಿಗಳು, ಸದಸ್ಯರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.