HomePage_Banner
HomePage_Banner
HomePage_Banner

ಮಹಾಲಿಂಗೇಶ್ವರ ದೇವಸ್ಥಾನದ ಸಿಬ್ಬಂದಿಗಳಿಗೆ ಮಾಸ್ಕ್ ವಿತರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಿಬ್ಬಂದಿಗಳಿಗೆ ಪದ್ಮಶ್ರೀ ಮೆಡಿಕಲ್‌ವತಿಯಿಂದ ಜೂ.2ರಂದು ಮಾಸ್ಕ್ ವಿತರಿಸಲಾಯಿತು.

ಪದ್ಮಶ್ರೀ ಮೆಡಿಕಲ್‌ನ ತಾರನಾಥ ಅವರು ದೇವಳದ ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ ಅವರಿಗೆ ಮಾಸ್ಕ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ದೇವಳದ ಸಿಬಂದಿಗಳಾದ ರವೀಂದ್ರ ಮತ್ತಿತರರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.