ಮೈಸೂರು  ಎಸ್.ಎಲ್.ವಿ ಬುಕ್ ಏಜೆನ್ಸಿಗೆ ಡಿ. ಹರ್ಷೇಂದ್ರ ಕುಮಾರ್ ಭೇಟಿ

Puttur_Advt_NewsUnder_1
Puttur_Advt_NewsUnder_1

ವಿಟ್ಲ: ಇಡ್ಕಿದು ಗ್ರಾಮದ ನೇರ್ಲಾಜೆ ನಿವಾಸಿ ದಿವಾಕರ್ ದಾಸ್ ನೇರ್ಲಾಜೆಯವರ ಮಾಲತ್ವದ ಮೈಸೂರಿನಲ್ಲಿರುವ ಎಸ್.ಎಲ್.ವಿ ಬುಕ್ ಏಜೆನ್ಸಿಗೆ ಎಸ್.ಡಿ.ಎಂ. ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಡಿ.  ಹರ್ಷೇಂದ್ರ ಕುಮಾರ್ ಅವರು ಭೇಟಿ ನೀಡಿ ಶುಭ ಹಾರೈಸಿದರು.

ಎಸ್.ಎಲ್.ವಿ ಗ್ರೂಪ್ಸ್ ನ ಮಾಲಕ ದಿವಾಕರದಾಸ್ ನೇರ್ಲಾಜೆ, ರಾಮ್ ದಾಸ್ ಶೆಟ್ಟಿ ವಿಟ್ಲ, ಚಂದ್ರನಾಥ ಹಾಗೂ ಸಂಸ್ಥೆಯ‌ ಸಿಬಂದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.