HomePage_Banner
HomePage_Banner
HomePage_Banner

ಚೆನ್ನಾವರ ವಿಶ್ವ ಪರಿಸರ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು:  ಕರ್ನಾಟಕ ಎಸ್ಸೆಸ್ಸೆಫ್ ರಾಜ್ಯ ಸಮಿತಿಯು ಜೂ.5ರಂದು ನಾಳೆಗೊಂದು ನೆರಳು ಎಂಬ ಧ್ಯೇಯ ವಾಕ್ಯದೊಂದಿಗೆ ಪರಿಸರ ದಿನಾಚರಣೆಯ ಸುತ್ತೋಲೆ ಹೊರಡಿಸಿತ್ತು. ಅದರಂತೆ ಚೆನ್ನಾವರ ಎಸ್ ವೈಎಸ್ ಎಸ್ಸೆಸ್ಸೆಫ್ ವತಿಯಿಂದ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

ಅಲ್ ಹಾಫಿಳ್ ಅಬ್ದುಸ್ಸಲಾಮ್ ನಿಝಾಮಿ ರವರ ನಾಯಕತ್ವ ದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಎಸ್ ವೈಎಸ್ ಅಧ್ಯಕ್ಷ ಇಸ್ಮಾಈಲ್ ಸಅದಿ, ಯೂಸುಫ್ ಹಾಜಿ, ಮುತ್ತಲಿಬ್ ಹಾಜಿ, ಜಿಸಿಸಿ ಜಮಾಅತ್ ಸಮಿತಿ ಪ್ರ.ಕಾರ್ಯದರ್ಶಿ ಇಕ್ಬಾಲ್ ಮದನಿ , ಎಸ್ಸೆಸ್ಸೆಫ್ ಉಪಾಧ್ಯಕ್ಷ ನಿಝಾರ್ ಮುಸ್ಲಿಯಾರ್, ಪ್ರ.ಕಾರ್ಯದರ್ಶಿ ಅಬ್ದುಲ್ ಬಾಸಿತ್ , ಇಸ್ಮಾಈಲ್ ಅನ್ವರ್ ಮೊದಲಾದವರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.