HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಬೆಟ್ಟಂಪಾಡಿ ಸರಕಾರಿ ಪ್ರ.ದ.ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ: ವನಪರ್ವ ವಿಶೇಷ ಅಭಿಯಾನಕ್ಕೆ ಚಾಲನೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬೆಟ್ಟಂಪಾಡಿ ಸರಕಾರಿ ಪ್ರ.ದ.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಆಶ್ರಯದಲ್ಲಿ ಜೂ.5ರಂದು ವಿಶ್ವ ಪರಿಸರ ದಿನಾಚರಣೆ ನಡೆಸಲಾಯಿತು. ಪ್ರಾಂಶುಪಾಲ ಡಾ. ವರದರಾಜ ಸಿ.ಎಚ್. ರವರು ವನಪರ್ವ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದರು. ಅಭಿಯಾನದ ಪ್ರಯುಕ್ತ ಕಾಲೇಜಿನ ಪರಿಸರದಲ್ಲಿ ಗಿಡಗಳನ್ನು ನೆಡಲಾಯಿತು.

ಅಪರಾಹ್ನ 3.30 ರಿಂದ ಆನ್‌ಲೈನ್ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾಲೇಜು ಪ್ರಾಂಶುಪಾಲ ಡಾ.ವರದರಾಜ ಸಿ.ಎಚ್. ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ಉದ್ಘಾಟಿಸಿದರು. ವಿವೇಕಾನಂದ ಕಾಲೇಜಿನ ಸಂಸ್ಕೃತ ವಿಭಾಗದ ಪ್ರಾಧ್ಯಾಪಕ ಡಾ.ಶ್ರೀಶಕುಮಾರ್ ಎಂ.ಕೆ. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಪರಿಸರ ದಿನಾಚರಣೆ ಪ್ರಯುಕ್ತ ಕಲೇಜು ಮಟ್ಟದ ಆನ್‌ಲೈನ್ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.