HomePage_Banner
HomePage_Banner

ಮಂಡ್ಯ ಜಿಲ್ಲಾ ಕಂದಾಯ ಘಟಕ: 54 ಗ್ರಾಮಲೆಕ್ಕಿಗರ ಹುದ್ದೆಗಳಿಗೆ ಅರ್ಜಿ ಆಹ್ವಾನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಮಂಡ್ಯ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 54 ಗ್ರಾಮಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಗಣಕಯಂತ್ರ ಪರೀಕ್ಷಾ ಪ್ರಮಾಣ ಪತ್ರ ಹೊಂದಿರತಕ್ಕದ್ದು.

ವೇತನ ಶ್ರೇಣಿ: 21400-42000

ಅರ್ಜಿ ಶುಲ್ಕ: ಸಾಮಾನ್ಯ ವರ್ಗ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ರೂ.200/-, ಪ.ಜಾತಿ/ಪ.ಪಂಗಡ/ಪ್ರವರ್ಗ-I/ಅಂಗವಿಕಲ ಅಭ್ಯರ್ಥಿಗಳಿಗೆ ರೂ.100/-.

ವಯೋಮಿತಿ: ಕನಿಷ್ಠ 18 ವರ್ಷಗಳ ವಯಸ್ಸನ್ನು ಪೂರೈಸತಕ್ಕದ್ದು. ಗರಿಷ್ಠ ವಯೋಮಿತಿ: ಸಾಮಾನ್ಯ ವರ್ಗ 35 ವರ್ಷ, 2ಎ/2ಬಿ/3ಎ/3ಬಿ 38 ವರ್ಷ, ಪ.ಜಾ/ಪ.ಪಂ/ಪ್ರವರ್ಗ-I ಅಭ್ಯರ್ಥಿಗಳಿಗೆ 40 ವರ್ಷ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-06-2020

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 25-06-2020.

ಹೆಚ್ಚಿನ ವಿವರಗಳಿಗಾಗಿ: http://mandya-va.kar.nic.in/

ಆನ್‌ಲೈನ್ ಹಾಗೂ ಹೆಚ್ಚಿನ ಮಾಹಿತಿಗಾಗಿ: ಸುದ್ದಿ ಆನ್‌ಲೈನ್ ವಿಭಾಗ, ದೇವಣ್ಣ ಕಿಣಿ ಬಿಲ್ಡಿಂಗ್, ಕಾರ್ಪೋರೇಷನ್ ಬ್ಯಾಂಕ್ ಬಳಿ, ಮುಖ್ಯರಸ್ತೆ, ಪುತ್ತೂರು. ಫೋ: 08251-238949 | 7829503541

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.