HomePage_Banner
HomePage_Banner
HomePage_Banner

ದ.ಕ.ದಲ್ಲಿ ಮುಂದುವರಿದಿದೆ ಕೊರೋನಾರ್ಭಟ | ಜೂ.6ರಂದು 24 ಮಂದಿಗೆ ಸೋಂಕು ದೃಢ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಮಾರಕ ಕೊರೋನಾ ಅಟ್ಟಹಾಸ ಮುಂದುವರಿಯುತ್ತಲೇ ಇದ್ದು ದ.ಕ.ಜಿಲ್ಲೆಯಲ್ಲಿ ಜೂ.6ರಂದು ಒಂದೇ ದಿನ 24 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.

ಓರ್ವ ಬಾಲಕಿ ಹಾಗೂ 17 ಪುರುಷರು ಮತ್ತು 6 ಮಹಿಳೆಯರಿಗೆ ಸೋಂಕು ಪತ್ತೆಯಾಗಿದ್ದು ಇವರಲ್ಲಿ 11 ಮಂದಿ ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್‌ನಲ್ಲಿದ್ದವರಾಗಿದ್ದರೆ, 6 ಮಂದಿ ದುಬೈಯಿಂದ ಹಾಗೂ ಸೌದಿ ಅರೇಬಿಯಾ, ಟರ್ಕಿಯಿಂದ ಬಂದಿದ್ದ ತಲಾ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದ್ದು ಎಲ್ಲರನ್ನೂ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಒಂದೇ ದಿನ 24 ಮಂದಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.