Home_Page_Advt
Home_Page_Advt
Home_Page_Advt

ಸ್ಯಾಂಡಲ್ ವುಡ್ ನ ಖ್ಯಾತ ನಟ ಚಿರಂಜೀವಿ ಸರ್ಜಾ ವಿಧಿವಶ

Puttur_Advt_NewsUnder_1
Puttur_Advt_NewsUnder_1

ಸ್ಯಾಂಡಲ್ ವುಡ್ ನ ಪ್ರತಿಭಾನ್ವಿತ ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಜೂ.7ರಂದು ವಿಧಿವಶರಾಗಿದ್ದಾರೆ. ಚಿರಂಜೀವಿ ಸರ್ಜಾರವರಿಗೆ ಜೂ.6ರಂದು  ಉಸಿರಾಟದ ಸಮಸ್ಯೆ ಎದುರಾಗಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

 

ಚಿರಂಜೀವಿ ಸರ್ಜಾ ನಟಿ ಮೇಘನಾ ರಾಜ್​ ಅವರ ಜೊತೆ 2018ರಲ್ಲಿ ವಿವಾಹವಾಗಿದ್ದರು. ಇದಾದ ಎರಡೇ ವರ್ಷದಲ್ಲಿ ಅವರು ಮೃತಪಟ್ಟಿದ್ದಾರೆ. ಅವರ ಸಾವಿಗೆ ಇಡೀ ಕನ್ನಡ ಚಿತ್ರರಂಗ ಕಂಬನಿ ಸುರಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.