HomePage_Banner
HomePage_Banner
HomePage_Banner

ಜೂ.22ರಿಂದ ಒಡಿಯೂರು ಶ್ರೀ ಸಂಸ್ಥಾನದಲ್ಲಿ ದೇವರ ದರ್ಶನಕ್ಕೆ ಅವಕಾಶ

Puttur_Advt_NewsUnder_1
Puttur_Advt_NewsUnder_1

ವಿಟ್ಲ:  ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಜೂ.೨೨ರಿಂದ ದೇವರ ದರ್ಶನಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ. ಬೆಳಿಗ್ಗೆ ಘಂಟೆ 10ರಿಂದ ಮಧ್ಯಾಹ್ನ 12 ಘಂಟೆಯ ವರೆಗೆ ಶ್ರೀ ಗುರುದೇವಾನಂದ‌ ಸ್ವಾಮೀಜಿಯವರು ಸಾರ್ವಜನಿಕರ ಭೇಟಿಗೆ ಲಭ್ಯರಿರುವರು. ಸಂಸ್ಥಾನಕ್ಕೆ ಆಗಮಿಸುವ ಭಕ್ತಾಧಿಗಳು ಅಂತರವನ್ನು ಕಾಯ್ದುಕೊಂಡು  ಮಾಸ್ಕ್ ಧರಿಸಿ, ಸಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ಸಹಿತ ಸ್ವಚ್ಛತೆಯನ್ನು ಕಡ್ಡಾಯ ಪಾಲಿಸತಕ್ಕದ್ದು,  ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08255-266211/298282/9448177811ಯನ್ನು ಸಂಪರ್ಕಿಸಬಹುದು ಎಂದು ಸಂಸ್ಥಾನದ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.