Home_Page_Advt
Home_Page_Advt
Home_Page_Advt

ಬಿಜೆಪಿ ಸುಳ್ಯ ಮಂಡಲ ಕಡಬ ಮಹಾ ಶಕ್ತಿ ಕೇಂದ್ರದ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗಿರೀಶ್ ಎ.ಪಿ, ಕಾರ್‍ಯದರ್ಶಿಯಾಗಿ ಮಧು ಕೊಂಬಾರು

Puttur_Advt_NewsUnder_1
Puttur_Advt_NewsUnder_1

ಕಡಬ: ಬಿಜೆಪಿ ಸುಳ್ಯ ಮಂಡಲದ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಕಡಬ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಗಿರೀಶ್ ಎ.ಪಿ, ಕಾರ್‍ಯದರ್ಶಿಯಾಗಿ ಮಧುಸೂಧನ್ ಕೊಂಬಾರು ಆಯ್ಕೆಯಾಗಿದ್ದಾರೆ.

ಸದಸ್ಯರಾಗಿ ಬಿಳಿನೆಲೆಯ ಸತೀಶ್ ಎರ್ಕ, ಕುಟ್ರುಪಾಡಿಯ ಸುರೇಶ್ ದೆಂತಾರು, ಬೇಬಿ ಕೊಣಾಜೆಯವರು ಆಯ್ಕೆಯಾಗಿದ್ದಾರೆ ಎಂದು ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.