HomePage_Banner
HomePage_Banner
HomePage_Banner

ಎಸ್ಸಿ,ಎಸ್ಟಿ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿಗಾಗಿ ಆನ್‌ಲೈನ್ ಅರ್ಜಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: 2020-21ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿಯನ್ನು ನೀಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ (www.sw.kar.nic.in) ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಕೆಲವೊಂದು ನಿಬಂಧನೆಗಳನ್ನು ಮತ್ತು ತರಬೇತಿಯ ವಿವರಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬೇಕು. ನವೀಕರಣದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 15-06-2020 ಆಗಿದ್ದು, ಹೊಸ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 31-11-2020ಆಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.