Breaking News

ಬಾಲವನದಲ್ಲಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಂದ ವಿಶ್ವ ಪರಿಸರ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪರ್ಲಡ್ಕ ಡಾ. ಶಿವರಾಮ ಕಾರಂತ ಬಾಲವನದ ಅಭಿವೃದ್ಧಿ ಕುರಿತು ಬಾಲವನಕ್ಕೆ ಆಗಮಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಬಾಲವನ ಆರ್ಟ್‌ಗ್ಯಾಲರಿ ಬಳಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಿದರು.


ಸಾಮಾಜಿಕ ಅರಣ್ಯ ಇಲಾಖೆ ಮತ್ತು ಬಾಲವನದ ಜಂಟಿ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಸಕ ಸಂಜೀವ ಮಠಂದೂರು, ಅಪರ ಜಿಲ್ಲಾಧಿಕಾರಿ ರೂಪಾ, ಸಹಾಯಕ ಕಮಿಷನರ್ ಡಾ. ಯತೀಶ್ ಉಳ್ಳಾಲ್, ತಹಶೀಲ್ದಾರ್ ರಮೇಶ್ ಬಾಬು, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಪ್ರದೀಪ್ ಕುಮಾರ್ ಕಲ್ಕೂರ, ನಗರಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ದೀಕ್ಷಾ ಪೈ ಮತ್ತು  ಸಾಮಾಜಿಕ ವಲಯ ಅರಣ್ಯಾಧಿಕಾರಿ ವಿದ್ಯಾರಾಣಿ‌ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.