HomePage_Banner
HomePage_Banner
HomePage_Banner

ಕಡಬ ಪೇಟೆಯಲ್ಲಿ ಲೋಕಾಯುಕ್ತ ಡಿ.ವೈ.ಎಸ್ಪಿ. ರೌಂಡ್ಸ್ | ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಅಳವಡಿಕೊಳ್ಳಲು ಸೂಚನೆ

Puttur_Advt_NewsUnder_1
Puttur_Advt_NewsUnder_1

ಕಡಬ: ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಸಾರ್ವಜನಿಕರು ಅಳವಡಿಸಿಕೊಳ್ಳಲು ಮಂಗಳೂರು ಲೋಕಾಯುಕ್ತ ಡಿವೈಎಸ್ಪಿ ವಿಜಯ ಪ್ರಸಾದ್ ಸೂಚನೆ ನೀಡಿದರು. ಅವರು ಕಡಬ ಪೇಟೆಯಲ್ಲಿ ಅಧಿಕಾರಿಗಳ ಜತೆ ರೌಂಡ್ಸ್ ಮಾಡಿದರು.

ಈ ಸಂದರ್ಭದಲ್ಲಿ ಕೆಲವರು ಮಾಸ್ಕ್ ಧರಿಸದೆ ಅಂತರ ಕಾಯ್ದುಕೊಳ್ಳದಿರುವುದನ್ನು ಗಮನಿಸಿದ ಡಿವೈಎಸ್ಪಿ ಯವರು ಅವರಿಗೆ ಚೆನ್ನಾಗಿ ಕ್ಲಾಸ್ ತೆಗೆದುಕೊಂಡ ಘಟನೆಯೂ ನಡೆಯಿತು. ಕಡಬ ಪೇಟೆಯಲ್ಲಿ ಅಂಗಡಿ ಹೋಟೆಲ್, ಬ್ಯಾಂಕ್ ಕಛೇರಿಗಳಿಗೆ ಭೇಟಿ ನೀಡಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಲೋಕಾಯುಕ್ತ ಹೆಡ್ ಕಾನ್ಸ್ಟೆಬಲ್ ವೇಣುಗೋಪಾಲ್, ಕಂದಾಯ ನಿರೀಕ್ಷಕ ಅವಿನ್ ರಂಗತ್ ಮಲೆ, ಪಂಚಾಯತ್ ಸಿಬ್ಬಂದಿಗಳು ಜತೆಗಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.