HomePage_Banner
HomePage_Banner
HomePage_Banner

ಸುಬ್ರಹ್ಮಣ್ಯ: ನಾಪತ್ತೆಯಾಗಿದ್ದ ಯುವಕ,ಯುವತಿ ಮದುವೆಯಾಗಿ ಬೆಂಗಳೂರಿನಲ್ಲಿ ಪತ್ತೆ

Puttur_Advt_NewsUnder_1
Puttur_Advt_NewsUnder_1

ಕಡಬ: ನಾಪತ್ತೆಯಾಗಿದ್ದ ಯುವ ಜೋಡಿಯೊಂದು ಮದುವೆಯಾಗಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಹರಿಹರ ಪಲ್ಲತಡ್ಕ ಗ್ರಾಮದ ಕಲ್ಲೆಮಠದ ಯುವತಿ ಲಿಖಿತಾ ಮತ್ತು ಕಡಬ ತಾಲೂಕು ಚಾರ್ವಾಕ ಗ್ರಾಮದ ಕುಂಬ್ಲಾಡಿ ಗೌಡಮನೆಯ ಅಭಿಲಾಷ್ ಎಂಬವರು ವಾರದ ಹಿಂದೆ ನಾಪತ್ತೆಯಾಗಿದ್ದರು.

ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಸುಬ್ರಹ್ಮಣ್ಯ ಪೊಲೀಸರು ಅವರನ್ನು ನೆಟ್ವರ್ಕ್ ಆಧಾರದಲ್ಲಿ ಬೆಂಗಳೂರಿನಲ್ಲಿ ಪತ್ತೆ ಹಚ್ಚಿದ್ದು ಅವರಿಬ್ಬರು ಮದುವೆಯಾಗಿರುವುದಾಗಿ ತಿಳಿದುಬಂದಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.