Home_Page_Advt
Home_Page_Advt
Home_Page_Advt

ರಿಕ್ಷಾ ಅಪಘಾತದಲ್ಲಿ ಗಾಯಗೊಂಡಿದ್ದ ಪುತ್ತೂರು ತಾಲೂಕು ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ಅಧ್ಯಕ್ಷ ಉಮೇಶ್ ಮೃತ್ಯು

ಪುತ್ತೂರು: ರಿಕ್ಷಾ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಪ್ರಯಾಣಿಕನೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜೂ.10ರಂದು ನಡೆದಿದೆ.

ಕೆಯ್ಯೂರು-ದೇವಿನಗರ ಕಣಿಯಾರು ರಸ್ತೆಯಲ್ಲಿ ರಿಕ್ಷಾ ಪಲ್ಟಿಯಾಗಿ ಅದರಲ್ಲಿದ್ದ ಉಮೇಶ್ ತ್ಯಾಗರಾಜನಗರ ಹಾಗೂ ರಿಕ್ಷಾ ಚಾಲಕ ಸತೀಶ್ ಅವರನ್ನು ಪುತ್ತೂರು ಆದರ್ಶ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಉಮೇಶ್ ರವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೆದಂಬಾಡಿ ತ್ಯಾಗರಾಜನಗರ ನಿವಾಸಿಯಾದ ಮೃತರು ಪುತ್ತೂರು ತಾಲೂಕು ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ಅಧ್ಯಕ್ಷರಾಗಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.