HomePage_Banner
HomePage_Banner
HomePage_Banner

ಕಡಬ: ಬಿಜೆಪಿ ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳ ಪದಗ್ರಹಣ

Puttur_Advt_NewsUnder_1
Puttur_Advt_NewsUnder_1

ಕಡಬ: ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ಬಿಜೆಪಿ ಮಹಾಶಕ್ತಿಕೇಂದ್ರದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಕಡಬದ ಸರಸ್ವತೀ ವಿದ್ಯಾಲಯದ ಸಭಾಂಗಣದಲ್ಲಿ ಸರಳ ರೀತಿಯಲ್ಲಿ ನೆರವೇರಿತು.


ಶಕ್ತಿಕೇಂದ್ರದ ನೂತನ ಅಧ್ಯಕ್ಷ ಗಿರೀಶ್ ಎ.ಪಿ. ಹಾಗೂ ಕಾರ್ಯದರ್ಶಿ ಮಧುಸೂಧನ ಕೊಂಬಾರು ಅವರಿಗೆ ನಿರ್ಗಮನ ಅಧ್ಯಕ್ಷ ವಾಡ್ಯಪ್ಪ ಗೌಡ ಎರ್ಮಾಯಿಲ್ ಹಾಗೂ ನಿರ್ಗಮನ ಕಾರ್ಯದರ್ಶಿ ಪ್ರಕಾಶ್ ಎನ್.ಕೆ. ಅವರು ಪಕ್ಷದ ಧ್ವಜ ನೀಡುವ ಮೂಲಕ ಅಧಿಕಾರ ಹಸ್ತಾಂತರ ನಡೆಸಿದರು. ಪಕ್ಷದ ಪ್ರಮುಖರಾದ ಕೃಷ್ಣ ಶೆಟ್ಟಿ ಕಡಬ, ಸತೀಶ್ ನಾಯಕ್, ಎ.ಬಿ.ಮನೋಹರ ರೈ, ಸೀತಾರಾಮ ಗೌಡ ಪೊಸವಳಿಕೆ ಮುಂತಾದವರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.