HomePage_Banner
HomePage_Banner
HomePage_Banner
HomePage_Banner

ಕಡಬದಲ್ಲಿ ಮತ್ತೆ ಕೊರೋನಾ ಅರ್ಭಟ !! ಕಡಬ ಸಿಎ ಬ್ಯಾಂಕ್ ಸಿಬ್ಬಂದಿಗೆ ಕೊರೋನಾ ಪಾಸಿಟಿವ್

Puttur_Advt_NewsUnder_1
Puttur_Advt_NewsUnder_1

ಕಡಬ: ಕಳೆದ ವಾರದ ಕಡಬದ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದು ಬಳಿಕ ಅವರು ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು ಅಲ್ಲದೆ ಅವರ ಮನೆಯವರ ವರದಿಗಳು ನೆಗೆಟಿವ್ ಬಂದು ಕಡಬದ ಜನತೆ ನಿರಾಳವಾಗಿರುವ ವೇಳೆಯಲ್ಲಿ ಇದೀಗ ಮತ್ತೊಂದು ಅಘಾತ ಎದುರಾಗಿದ್ದು, ಈಗಾಗಲೇ ಕ್ವಾರಂಟೈನ್‌ನಲ್ಲಿದ್ದ ಕಡಬ ಸಿಎ ಬ್ಯಾಂಕ್ ಸಿಬ್ಬಂದಿ ನೂಜಿಬಾಳ್ತಿದ ನಿವಾಸಿಯೋರ್ವರಿಗೆ ಕೊರೋನಾ ಪಾಸಿಟಿವ್ ಬಂದಿದೆ.

ಕಡಬ ಸಿಎ ಬ್ಯಾಂಕ್ ಕೊರೋನಾ ಪಿಡಿತ ಶಿಕ್ಷಕರು ಅಂದು ಭೇಟಿ ನೀಡಿದ್ದ ಹಿನ್ನಲೆಯಲ್ಲಿ ಅಲ್ಲಿಯ ಸಿಬ್ಬಂದಿ ನಿರ್ದೇಶಕರನ್ನು ಹೋಂ ಕ್ವಾರಂಟೈನ್ ನಲ್ಲಿಡಲಾಗಿತ್ತು, ಇದೀಗ ಅವರ ವರದಿ ಪಾಸಿಟಿವ್ ಬಂದಿದೆ ಎನ್ನಲಾಗಿದೆ, ಈಗಾಗಲೇ ಆರೋಗ್ಯ, ಕಂದಾಯ, ಪೋಲಿಸ್ ಇಲಾಖೆಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗುತ್ತಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.