HomePage_Banner
HomePage_Banner
HomePage_Banner
HomePage_Banner

ಮಂಗಳೂರು: ಜಿಲ್ಲೆಯಲ್ಲಿ ಕೊರೋನಾಗೆ 8ನೇ ಬಲಿ, ಮಹಾರಾಷ್ಟ್ರದಿಂದ ಬಂದಿದ್ದ ಯುವಕ ಸಾವು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಮಂಗಳೂರು: ಕರಾವಳಿಯಲ್ಲಿ ಕೊರೋನಾ ಅಟ್ಟಹಾಸ ಮುಂದುವರೆಯುತ್ತಿದ್ದು, ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಟನೇ ಬಲಿಯಾಗಿದೆ. ಮಹಾರಾಷ್ಟ್ರದಿಂದ ಬಂದಿದ್ದ 26 ವರ್ಷದ ಯುವಕ ಈ ಕಿಲ್ಲರ್ ಕೊರೋನಾಗೆ ಬಲಿಯಾಗಿದ್ದಾರೆ.

ಮಹಾರಾಷ್ಟ್ರದಿಂದ ಬಂದು ಕ್ವಾರೆಂಟೈನ್ ‌ಮುಗಿಸಿ ಮನೆಗೆ ಹೋಗಿದ್ದ 26ರ ಯುವಕ ಕಿಡ್ನಿ ಸಮಸ್ಯೆ ಹಿನ್ನೆಲೆ ಮತ್ತೆ ‌ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಯುವಕ ಕೋವಿಡ್-19 ಪರೀಕ್ಷೆ ಮಾಡಲಾಗಿದ್ದು, ಆ ವೇಳೆ ಆತನಿಗೆ ಕೋವಿಡ್-19 ಸೋಂಕು ಇರುವುದು ದೃಢವಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.