HomePage_Banner
HomePage_Banner
HomePage_Banner
Breaking News

ಹಿರೇಬಂಡಾಡಿ: ಪಾಲೆತ್ತಡಿ ಶ್ವೇತಾ ಆತ್ಮಹತ್ಯೆ

Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾಮದ ಪಾಲೆತ್ತಡಿ ನಿವಾಸಿ ಲೋಕೇಶ್ ಎಂಬವರ ಪತ್ನಿ ಶ್ವೇತಾ (24ವ.)ರವರು ಜೂ.14ರಂದು ಬೆಳಿಗ್ಗೆ ಮನೆಯ ಕೊಠಡಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದ್ದು ಸ್ಪಷ್ಟ ಕಾರಣ ತಿಳಿದುಬಂದಿಲ್ಲ.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.