HomePage_Banner
HomePage_Banner
HomePage_Banner

ಬೆಳಂದೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷ ಗಣೇಶ್ ಉದುನಡ್ಕ, ಪ್ರ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ

Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಸುಳ್ಯ ಬಿಜೆಪಿ ಮಂಡಲದ ಬೆಳಂದೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕಾಣಿಯೂರು ಗ್ರಾ.ಪಂ, ಸದಸ್ಯ ಗಣೇಶ್ ಉದುನಡ್ಕ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಪ್ರದೀಪ್ ರೈ ಮನವಳೀಕೆಯವರು ಆಯ್ಕೆಯಾಗಿದ್ದಾರೆ.

ಸದಸ್ಯರಾಗಿ ಬೆಳಂದೂರು ಜಿ.ಪಂ, ಕ್ಷೇತ್ರದ ಸದಸ್ಯೆ ಪ್ರಮೀಳಾ ಜನಾರ್ದನ, ಸವಣೂರು ತಾ.ಪಂ, ಸದಸ್ಯೆ ರಾಜೇಶ್ವರಿ, ಅಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸುಧಾಕರ ಪೂಜಾರಿಯವರನ್ನು ಆಯ್ಕೆ ಮಾಡಲಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.