HomePage_Banner
HomePage_Banner
HomePage_Banner

ಜಿಲ್ಲೆಯಲ್ಲಿ 23 ಮಂದಿಗೆ ಕೊರೋನಾ ಸೋಂಕು | ಸೋಂಕಿತರ ಸಂಖ್ಯೆ 299ಕ್ಕೇರಿಕೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ದ.ಕ. ಜಿಲ್ಲೆಯಲ್ಲೂ ಕೊರೋನಾ ಅಟ್ಟಹಾಸ ಮುಂದುವರಿಯುತ್ತಲೇ ಇದ್ದು ಜೂ.15ರಂದು 23 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಮತ್ತೊಂದೆಡೆ ಆರು ಮಂದಿ ಗುಣಮುಖರಾಗಿ ಈ ದಿನ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜೂ.15ರಂದು ಸೋಂಕು ಪತ್ತೆಯಾದವರ ಪೈಕಿ 22 ಮಂದಿ ಸೌದಿಯಿಂದ ಬಂದು ಕ್ವಾರಂಟೈನ್‌ನಲ್ಲಿದ್ದವರಾಗಿದ್ದು ಮತ್ತೋರ್ವರಿಗೆ ಸೋಂಕಿತ ವ್ಯಕ್ತಿಯ ಸಂಪರ್ಕದಿಂದ ಸೋಂಕು ಹರಡಿರುವುದು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 299ಕ್ಕೆ ಏರಿಕೆಯಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.