HomePage_Banner
HomePage_Banner
HomePage_Banner

ಜು.2 ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಪದಗ್ರಹಣ 

Puttur_Advt_NewsUnder_1
Puttur_Advt_NewsUnder_1

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಕೊನೆಗೂ ಅಂತಿಮ ದಿನಾಂಕ ನಿಗದಿಯಾಗಿದೆ. ಜುಲೈ 2ರಂದು ಡಿ ಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಕೆಪಿಸಿಸಿಯ ನೂತನ ಕಚೇರಿಯಲ್ಲಿ ಕಾರ್ಯಕ್ರಮ ನಡೆಯಲಿದೆ.

ಡಿಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಈ ಮೊದಲು ಯೋಜನೆ ಹಾಕಲಾಗಿತ್ತಾದರೂ, ಕೋವಿಡ್ -19ಲಾಕ್ ಡೌನ್ ಕಾರಣದಿಂದ ಸಾಧ್ಯವಾಗಿರಲಿಲ್ಲ. ಲಾಕ್‌ಡೌನ್ ತೆರವಾದ ಬಳಿಕ ಜೂನ್ 14ರಂದು ಕಾರ್ಯಕ್ರಮ ನಡೆಸಲು ಡಿಕೆಶಿ ಅವರು ಸರಕಾರದ ಅನುಮತಿ ಕೇಳಿದ್ದರು. ಆದರೆ ಸರಕಾರ ಇದನ್ನು ನಿರಾಕರಿಸಿತ್ತು. ಸರ್ಕಾರ ಕಾರ್ಯಕ್ರಮ ನಡೆಸಲು ಅನುಮತಿ ನೀಡಿದ್ದು, ಜು.2ರಂದು ಪದಗ್ರಹಣ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿದುಬಂದಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.