Home_Page_Advt
Home_Page_Advt
Home_Page_Advt

ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಗೂಡ್ಸ್ ಚರಂಡಿಗೆ

Puttur_Advt_NewsUnder_1
Puttur_Advt_NewsUnder_1

ಕಡಬ: ಮರ್ದಾಳದಿಂದ ಕಡಬ ಕಡೆಗೆ ತೆರಳುತ್ತಿದ್ದ ಟಾಟಾ ಏಸ್ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಅಪ್ಪಳಿಸಿ ಚರಂಡಿಗೆ ಬಿದ್ದ ಘಟನೆ ಜೂ.15 ರಂದು ನಡೆದಿದೆ. ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಚಾಲಕನಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.