Home_Page_Advt
Home_Page_Advt
Home_Page_Advt

SSLC ಪರೀಕ್ಷೆ ನಡೆಸಲು ಗ್ರೀನ್ ಸಿಗ್ನಲ್ ನೀಡಿದ ಸುಪ್ರೀಂ

Puttur_Advt_NewsUnder_1
Puttur_Advt_NewsUnder_1

ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ನಿಗದಿಯಂತೆ ಜೂನ್ 25 ರಿಂದ ಜುಲೈ 4 ರವರೆಗೆ ನಡೆಯಲಿದೆ. ಕೊರೋನಾ ಹಾವಳಿ ಮಧ್ಯೆ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಸುತ್ತಿರುವುದನ್ನು ಪ್ರಶ್ನಿಸಿ ಬೆಳಗಾವಿಯ ರಾಜಶ್ರೀ ಎಂಬವರು ಸುಪ್ರೀಂಕೋರ್ಟ್ ಕದ ತಟ್ಟಿದ್ದರು.

ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಬೆಳಗಾವಿಯ ಮರಾಠಾ ಮಂಡಳ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ರಾಜಶ್ರೀ ಹಲಗೇಕರ್ ಅವರ ಅರ್ಜಿಯನ್ನು ತಳ್ಳಿಹಾಕಿದೆ. ಇದೇ ವೇಳೆ ರಾಜ್ಯ ಸರ್ಕಾರಕ್ಕೆ ಕೆಲವು ಸೂಚನೆಗಳನ್ನು ಕೂಡ ನೀಡಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಆದೇಶ ನೀಡಿದೆ. ವಿದ್ಯಾರ್ಥಿಗಳ ಆರೋಗ್ಯ ವಿಚಾರದಲ್ಲಿ ಯಾವುದೇ ರಾಜೀ ಮಾಡದಿರಲು ಕಟ್ಟುನಿಟ್ಟಿನ ಸೂಚನೆ ನೀಡಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.