HomePage_Banner
HomePage_Banner
HomePage_Banner

ಕಡಬದಲ್ಲಿ ಮಾಸ್ಕ್ ಡೇ ಆಚರಣೆ | ಪೇಟೆಯಲ್ಲಿ ಅಧಿಕಾರಿಗಳು, ಜನಪ್ರತಿನಿದಿಗಳಿಂದ ಜಾಥಾ

Puttur_Advt_NewsUnder_1
Puttur_Advt_NewsUnder_1

ಕಡಬ: ಇಲ್ಲಿನ ತಾಲೂಕು ಆಡಳಿತ ವತಿಯಿಂದ ಮಾಸ್ಕ್ ಡೇ ಆಚರಿಸಲಾಯಿತು. ಕಡಬ ತಾಲೂಕು ಕಛೇರಿಯಿಂದ ಪಂಜ ರಸ್ತೆ ಕ್ರಾಸ್ ತನಕ ಜಾಗೃತಿ ಮೂಡಿಸುವ ಸಲುವಾಗಿ ಪಾದಯಾತ್ರೆ ಮಾಡಲಾಯಿತು. ಈ ಜಾಗೃತಿ ಕಾರ್ಯಕ್ರಮದಲ್ಲಿ ಕಡಬ ತಾಲೂಕು ಪಂಚಾಯತ್ ಸದಸ್ಯ ಫಝಲ್ ಕೋಡಿಂಬಾಳ, ಪಂಚಾಯತ್ ಅಧ್ಯಕ್ಷ ಬಾಬು ಮುಗೇರ ,ಕೆಬ ತಹಸೀಲ್ದಾರ್ ಜಾನ್ ಪ್ರಕಾಶ್, ಕಂದಾಯ ನಿರೀಕ್ಷಕ ಅವಿನ್ ರಂಗತ್ ಮಲೆ, ಅಲ್ಲದೆ ಗ್ರಾ.ಪಂ.ಸದಸ್ಯರು, ತಾಲೂಕು ಕಛೇರಿ ಸಿಬ್ಬಂದಿಗಳು ಸಾರ್ವಜನಿಕರು ಪಾಲ್ಗೊಂಡಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.