Home_Page_Advt
Home_Page_Advt
Home_Page_Advt

ಪರಿಸರದ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಿದ ಕಾಂಗ್ರೆಸ್ ಮುಖಂಡ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ತನ್ನ ಪರಿಸರದ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆ ಬರೆಯುವಲ್ಲಿ ವಂಚಿತರಾಗಬಾರದು ಎಂದು ಬ್ಲಾಕ್ ಕಾಂಗ್ರೆಸ್ ಮುಖಂಡರೊಬ್ಬರು ತನ್ನ ಕಾರಿನಲ್ಲೇ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಿದ್ದಾರೆ.

ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರ ಸೂಚನೆ ಮೇರೆಗೆ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ್ ಳ್ವ ಅವರು ತನ್ನ ಕಾರಿನಲ್ಲೇ  ನಮ್ಮ ನಾಯಕಿ ಶ್ರೀಮತಿ ಶಕುಂತಲಾ ಶೆಟ್ಟಿ ಯವರ ಸೂಚನೆ ಮೇರೆಗೆ ಬ್ಲಾಕ್ ಪ್ರ ಕಾರ್ಯದರ್ಶಿ ಕೃಷ್ಣ ಪ್ರಸಾದ್ ಆಳ್ವ ವಿದ್ಯಾರ್ಥಿ ಗಳಾದ ಅಭಿಲಾಶ್ ವಿಲಾಸ್ ಮತ್ತಿತರರನ್ನು ಫಿಲೋಮಿನಾ ಪದವಿ ಪೂರ್ವ ಕಾಲೇಜುಗೆ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.