HomePage_Banner
HomePage_Banner
HomePage_Banner

ಜಿಡೆಕಲ್ಲು ಶಾಲೆಯಲ್ಲಿ ಮಾಸ್ಕ್ ಡೇ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಜಿಡೆಕಲ್ಲು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾಸ್ಕ್ ಡೇ ಕಾರ್ಯಕ್ರಮ ಜೂ. 18ರಂದು ನಡೆಯಿತು. 

ನಗರಸಭಾ ಸದಸ್ಯ ರಾಬಿನ್ ಅವರು ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸುವ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ರೋಹಿಣಿ ಕೇಶವ, ಎಸ್ ಡಿ ಎಂ ಸಿ ಅಧ್ಯಕ್ಷ ಕೃಷ್ಣಪ್ಪ, ಉಪಾಧ್ಯಕ್ಷೆ ಶೋಭಾ ಹಾಗೂ ಪೋಷಕರು ಉಪಸ್ಥಿತರಿದ್ದರು ಶಾಲಾ ಮುಖ್ಯಗುರು ತಾರಾನಾಥ ಸವಣೂರು ಸ್ವಾಗತಿಸಿ, ಶಿಕ್ಷಕಿ ಪ್ರೇಮಾ ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.