Home_Page_Advt
Home_Page_Advt
Home_Page_Advt

ಆಲ್ ಇಂಡಿಯಾ ಮುಸ್ಲಿಂ ಡೆವಲಪ್‌ಮೆಂಟ್ ಫೋರಂ ತಾ|ಅಧ್ಯಕ್ಷರಾಗಿ ಅಝೀಝ್ ಕೆಮ್ಮಾರ ಆಯ್ಕೆ

ಉಪ್ಪಿನಂಗಡಿ: ಆಲ್ ಇಂಡಿಯಾ ಮುಸ್ಲಿಂ ಡೆವಲಪ್‌ಮೆಂಟ್ ಫೋರಂನ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾಗಿ ಅಝೀಝ್ ಬಿ .ಕೆ. ಕೆಮ್ಮಾರ ಆಯ್ಕೆಯಾಗಿದ್ದಾರೆ. ಆಲ್ ಇಂಡಿಯಾ ಮುಸ್ಲಿಂ ಡೆವಲಪ್‌ಮೆಂಟ್ ಫೋರಂನ ರಾಜ್ಯಾಧ್ಯಕ್ಷ ನಸೀರ್ ಅಹಮ್ಮದ್‌ರವರ ನಿರ್ದೇಶನದ ಮೇರೆಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾನವಾಜ್ ಮುಲ್ಲಾ ಇವರ ಅನುಮೋದನೆ ಮೇರೆಗೆ ರಾಜ್ಯ ಉಪಾಧ್ಯಕ್ಷ ಅಬೂಬಕ್ಕರ್ ಸಜಿಪರವರ ಶಿಫಾರಸ್ಸಿನ ಮೇರೆಗೆ ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷ ಶಕೀಲ್ ಹಸನ್ ಎಚ್.,ರವರು ಈ ನೇಮಕ ಮಾಡಿದ್ದಾರೆ. ಆಲ್ ಇಂಡಿಯಾ ಮುಸ್ಲಿಂ ಡೆವಲಪ್‌ಮೆಂಟ್ ಫೋರಂ ಸಂಘಟನೆಯು ಸ್ಥಾಪನೆಯಾದ ಒಂದು ವರ್ಷದಲ್ಲೇ ದೇಶದಾದ್ಯಂತ 9.50 ಲಕ್ಷಕ್ಕಿಂತಲೂ ಹೆಚ್ಚಿನ ಕಾರ್ಯಕರ್ತರನ್ನು ಹೊಂದಿದ್ದು ಬಹುತೇಕ ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಸಂಘಟನೆಯ ಪ್ರಕಟಣೆ ತಿಳಿಸಿದೆ.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.