HomePage_Banner
HomePage_Banner
HomePage_Banner
HomePage_Banner

ಮಹಾಮಾರಿ ಡೆಂಗ್ಯೂ ಗೆ ಅರಿಯಡ್ಕದ ಮಹಿಳೆ ನಸೀಮಾ ಸಾವು…?

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಡೆಂಗ್ಯೂ ‌ಜ್ವರದಿಂದ ಬಳಲುತ್ತಿದ್ದ ಪುತ್ತೂರು ತಾಲೂಕಿನ ಅರಿಯಡ್ಕದ ವಿವಾಹಿತ ಮಹಿಳೆ ಜೂ. 18 ರಂದು ತಡರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪುತ್ತೂರು ತಾಲೂಕಿನ ಅರಿಯಡ್ಕ ನಿವಾಸಿ ಶಿಕ್ಷಕ ನಜೀರ್ ಅವರ ಪತ್ನಿ ನಸೀಮಾ (32) ರವರು ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದು ಪುತ್ತೂರಿನಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ ಜ್ವರ ಉಲ್ಭಣಗೊಂಡ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿ ಆಗದೇ ಮೃತಪಟ್ಟಿದ್ದಾರೆ. ಮೃತರು ಪತಿ ನಝೀರ್ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.