HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಕಡಬ ಕೊರೋನಾ ಭಾದಿತ ಸಿ ಎ ಬ್ಯಾಂಕ್ ಸಿಬ್ಬಂದಿಯ ಪರೀಕ್ಷಾ ವರದಿ ನೆಗೆಟಿವ್-ಇಂದು(ಜೂ.19) ಆಸ್ಪತ್ರೆಯಿಂದ ಬಿಡುಗಡೆ

Puttur_Advt_NewsUnder_1
Puttur_Advt_NewsUnder_1
ಕಡಬ: ಇಲ್ಲಿನ ಸಿ ಎ ಸಿಬ್ಬಂದಿ ನೂಜಿಬಾಳ್ತಿಲ ನಿವಾಸಿ ಕೊರೋನಾ ಸೋಂಕು ಭಾದಿತರಾಗಿ ಮಂಗಳೂರು ಕೋವಿಡ್ ಆಸ್ಪತ್ರೆ ಯಲ್ಲಿ ದಾಖಲಾಗಿ ಇದೀಗ ಅವರು ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದು ಅವರು ಜೂ.19ರಂದು ಆಸ್ಪತ್ರೆಯಿಂದ ಬಿಡುಗಡೆಗೊಳ್ಳಲಿದ್ದಾರೆ.
ಕಡಬದ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದು ಅವರು ಕಡಬದ ಸಿ ಎ ಬ್ಯಾಂಕ್ ಸಂಪರ್ಕ  ಮಾಡಿದ ಹಿನ್ನಲೆಯಲ್ಲಿ ಸಿ ಎ ಬ್ಯಾಂಕ್ ನ ಎಲ್ಲ ಸಿಬ್ಬಂದಿಗಳನ್ನು ಕ್ವಾರಂಟೈನ್ ಗೊಳಪಡಿಸಿ ಗಂಟಲು ದ್ರವ ಪರೀಕ್ಷೆ ಮಾಡಲಾಗಿತ್ತು. ಇದರಲ್ಲಿ ಸಿ ಎ ಬ್ಯಾಂಕ್ ಸಿಬ್ಬಂದಿಗೆ ಕೊರೋನಾ ದೃಢವಾಗಿ ಅವರನ್ನು ಮಂಗಳೂರು ಕೋವಿಡ್  ಆಸ್ಪತ್ರೆಗೆ ದಾಖಲಿಸಲಾಗಿತ್ತು.ಇದೀಗ ಎರಡನೆಯ ಬಾರಿ  ಗಂಟಲು ದ್ರವ ಪರೀಕ್ಷೆ  ಮಾಡಲಾಗಿದ್ದು ಅದರಲ್ಲಿ ನೆಗೆಟಿವ್ ವರದಿ ಬಂದಿದೆ. ಈ ಹಿನ್ನಲೆಯಲ್ಲಿ ಅವರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆ ಗೊಳಿಸುವ ಸಾಧ್ಯತೆ ಇದೆ.
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.