ಪುತ್ತೂರು ಶೂ ಲ್ಯಾಂಡ್ ಮ್ಹಾಲಕ ಇಬ್ರಾಹಿಂ ಹಾಜಿ ನಿಧನ

Puttur_Advt_NewsUnder_1
Puttur_Advt_NewsUnder_1

ಮೂಲತ: ಮಿತ್ತೂರು ದಿ. ಅಬ್ದುಲ್‌ ಖಾದರ್‌ ಹಾಜಿಯವರ ಪುತ್ರ ಪ್ರಸ್ತುತ ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕದಲ್ಲಿ ವಾಸ್ತವ್ಯವಿದ್ದ ಇಬ್ರಾಹಿಂ ಹಾಜಿ (50ವ) ಯವರು ಅಲ್ಪಕಾಲದ ಅಸೌಖ್ಯದಿಂದಾಗಿ ಜೂ.20ರಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ.

ಇಬ್ರಾಹಿಂ ರವರು ಬೆಳಿಗ್ಗೆ ಮನೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದು, ತಕ್ಷಣ ಅವರನ್ನು ಪುತ್ತೂರು ಧನ್ವಂತರಿ ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಇವರು ಪುತ್ತೂರು ಬಸ್ ನಿಲ್ದಾಣದ ಸಮೀಪ ʼಶೂ ಲ್ಯಾಂಡ್’ ಚಪ್ಪಲಿ ಅಂಗಡಿಯನ್ನು ಹೊಂದಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.