HomePage_Banner
HomePage_Banner
HomePage_Banner
HomePage_Banner

ನಗರಸಭೆ 14ನೇ ಹಣಕಾಸು ಯೋಜನೆ | ದರ್ಬೆಯಲ್ಲಿ ಕಾಂಕ್ರೀಟಿಕರಣ ಉದ್ಘಾಟನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ನಗರಸಭೆ 14ನೇ ಹಣಕಾಸು ಯೋಜನೆಯಡಿ ವಾರ್ಡ್ 22ರ ದರ್ಬೆಯಲ್ಲಿ ರಸ್ತೆ ಕಾಂಕ್ರೀಟೀಕರಣ ಕಾಮಗಾರಿ ಉದ್ಘಾಟನೆ ಜೂ. 20ರಂದು ನಡೆಯಿತು.


ಶಾಸಕ ಸಂಜೀವ ಮಠಂದೂರು ಅವರು ಕಾಂಕ್ರೀಟಿಕರಣಗೊಂಡ ನೂತನ ರಸ್ತೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿಗಳಾದ ಜಯಶ್ರೀ ಎಸ್. ಶೆಟ್ಟಿ, ಯುವರಾಜ್ ಪೆರಿಯತ್ತೋಡಿ, ಜ್ಯೋತಿ ನಾಯಕ್, ನಗರಸಭೆ ಇಂಜಿನಿಯರ್ ಶ್ರೀಧರ್ ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.